ಸಿಡ್ನಿಯಲ್ಲಿ ಜೋಕುಮಾರಸ್ವಾಮಿ ನಾಟಕ ಮಾಡಿದ ಬಗ್ಗೆ ಇಲ್ಲಿ ಸುದರ್ಶನ್ ವಿವರಿಸಿದ್ದಾರೆ. ಜೋಕುಮಾರಸ್ವಾಮಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ೧೯೭೨ರಲ್ಲಿ ಪ್ರದರ್ಶನಗೊಂಡಿತು. ಬಿ.ವಿ.ಕಾರಂತರ ನಿರ್ದೇಶನದಲ್ಲಿ, ಚಂದ್ರಶೇಖರ ಕಂಬಾರರ ಸಂಗೀತದಲ್ಲಿ ಕನ್ನಡ ರಂಗಭೂಮಿಗೆ ಹೊಸ ತಿರುವು, ಹೊಸ ನುಡಿಗಟ್ಟು